ಬೆಂಗಳೂರು: ಬೆಂಗಳೂರಿನ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಕೊರತೆಗೆ ಸಂಬಂಧಿಸಿದಂತೆ ಸರ್ಕಾರದ ನಿರ್ಲಕ್ಷ್ಯಕ್ಕೆ ಹೈಕೋರ್ಟ್ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.
5 ಲಕ್ಷ ರೂಪಾಯಿ ದಂಡ ವಿಧಿಸಿ ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಆದೇಶಿಸಿದ್ದು, ನವೆಂಬರ್ 2ರಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಖುದ್ದು ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಲಾಗಿದೆ.
ಇನ್ನು ಲೆಟ್ಜ್ ಕಿಟ್ ಫೌಂಡೇಶನ್ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಮಾಡಿರುವ ಹೈಕೋರ್ಟ್ ರ್ಕಾರದ ನಿರ್ಲಕ್ಷ್ಯಕ್ಕೆ ಹೈಕೋರ್ಟ್ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.