ಬೆಂಗಳೂರು: ಸ್ಪೀಕರ್ ಕಚೇರಿಯಲ್ಲಿ ಸಂಧಾನ ಸಭೆ

ಬೆಂಗಳೂರು: ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್‌ ಹಾಗೂ ವಿರೋಧ ಪಕ್ಷ ಬಿಜೆಪಿ ನಾಯಕರ ನಡುವೆ ಸಂಧಾನ ಸಭೆ ನಡೆಯುತ್ತಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಗೃಹ ಸಚಿವ ಜಿ ಪರಮೇಶ್ವರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ ಯತ್ನಾಳ್, ಸುನೀಲ್ ಕುಮಾರ್ ಭಾಗಿಯಾಗಿದ್ದಾರೆ. ಕುಸಿದು ಬಿದ್ದು 7ನೇ ತರಗತಿ ವಿದ್ಯಾರ್ಥಿನಿ ಮೃತ್ಯು ಕರ್ನಾಟಕದಲ್ಲಿ ಕಾರ್ಮಿಕ ವಂಚನೆ ಪ್ರಕರಣಗಳಲ್ಲಿ ಹೆಚ್ಚಳ – ನಾಲ್ಕು ವರ್ಷಗಳಲ್ಲಿ 7,160 ದೂರುಗಳು ದಾಖಲು