ಬೆಂಗಳೂರು: ಸ್ಪೀಕರ್ ಕಚೇರಿಯಲ್ಲಿ ಸಂಧಾನ ಸಭೆ
ಬೆಂಗಳೂರು: ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ವಿರೋಧ ಪಕ್ಷ ಬಿಜೆಪಿ ನಾಯಕರ ನಡುವೆ ಸಂಧಾನ ಸಭೆ ನಡೆಯುತ್ತಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಗೃಹ ಸಚಿವ ಜಿ ಪರಮೇಶ್ವರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ ಯತ್ನಾಳ್, ಸುನೀಲ್ ಕುಮಾರ್ ಭಾಗಿಯಾಗಿದ್ದಾರೆ. 40,067 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಆದೇಶ.! ಬೆಸ್ಕಾಂ ಜಾಗೃತದಳದ ಎಇಇ ಬಸವರಾಜ್ ಲೋಕಾಯುಕ್ತ ಬಲೆಗೆ..!
Copy and paste this URL into your WordPress site to embed
Copy and paste this code into your site to embed