ಬೆಳ್ತಂಗಡಿ: ಟಿಪ್ಪರ್‌ ಢಿಕ್ಕಿಯಾಗಿ 7 ವಾಹನಗಳು ಜಖಂ, ವಿದ್ಯಾರ್ಥಿನಿ ಗಂಭೀರ

ಬೆಳ್ತಂಗಡಿ: ಟಿಪ್ಪರ್ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಎರಡು ಬಸ್ , ನಾಲ್ಕು ಕಾರುಗಳು, ಒಂದು ಆಟೋ ರಿಕ್ಷಾ ಮತ್ತು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಭಾರತ್ ಶೋರೂಂ ಬಳಿ ನಡೆದಿದೆ. ಧರ್ಮಸ್ಥಳ ಪ್ರಕರಣ: ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯ ಪರ ಇದ್ದ ವಕೀಲರುಗಳ ಮೇಲೆ ದೂರು ದಾಖಲು ಬಳಂಜ ಗ್ರಾಮದ ಗುಂಡೇರಿ ನಿವಾಸಿ ವೀಕ್ಷಾ (17) ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿನಿ.  ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ … Continue reading ಬೆಳ್ತಂಗಡಿ: ಟಿಪ್ಪರ್‌ ಢಿಕ್ಕಿಯಾಗಿ 7 ವಾಹನಗಳು ಜಖಂ, ವಿದ್ಯಾರ್ಥಿನಿ ಗಂಭೀರ