ಬೆಳ್ತಂಗಡಿ: ಟಿಪ್ಪರ್ ಢಿಕ್ಕಿಯಾಗಿ 7 ವಾಹನಗಳು ಜಖಂ, ವಿದ್ಯಾರ್ಥಿನಿ ಗಂಭೀರ
ಬೆಳ್ತಂಗಡಿ: ಟಿಪ್ಪರ್ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಎರಡು ಬಸ್ , ನಾಲ್ಕು ಕಾರುಗಳು, ಒಂದು ಆಟೋ ರಿಕ್ಷಾ ಮತ್ತು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಭಾರತ್ ಶೋರೂಂ ಬಳಿ ನಡೆದಿದೆ. ಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ.! ಇಲ್ಲದಿದ್ದರೆ ತೆರವು.! ಬಳಂಜ ಗ್ರಾಮದ ಗುಂಡೇರಿ ನಿವಾಸಿ ವೀಕ್ಷಾ (17) ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿನಿ. ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಜಿರೆಯಿಂದ ಗುರುವಾಯನಕೆರೆ ಕಡೆಗೆ ಟಿಪ್ಪರ್ ಹೋಗುತ್ತಿದ್ದ ಟಿಪ್ಪರ್ … Continue reading ಬೆಳ್ತಂಗಡಿ: ಟಿಪ್ಪರ್ ಢಿಕ್ಕಿಯಾಗಿ 7 ವಾಹನಗಳು ಜಖಂ, ವಿದ್ಯಾರ್ಥಿನಿ ಗಂಭೀರ
Copy and paste this URL into your WordPress site to embed
Copy and paste this code into your site to embed