ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಕಾರು- ಸವಾರನಿಗೆ ಗಂಭೀರ ಗಾಯ

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡ ಘಟನೆ ಕನ್ಯಾಡಿಯಲ್ಲಿ ನಡೆದಿದೆ. ಬೆಳ್ತಂಗಡಿಯ ದೇವಸ್ಥಾನವೊಂದರ ಸಹ ಅರ್ಚಕ ಅಮೇಯ ಭಟ್‌ ಅವರ ಪತ್ನಿ ಶ್ರೀರಕ್ಷಾ ಕಿಣಿ (22) ಅಪಘಾತಕ್ಕೀಡಾದವರು. ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿ ಅಬ್ದುಲ್ ರಹಿಮಾನ್ ಎನ್‌ಐಎ ವಶಕ್ಕೆ ಅಮೇಯ ಭಟ್‌ ಅವರು ತನ್ನ ತಾಯಿ ಮನೆ ಕನ್ಯಾಡಿಗೆ ತೆರಳಿದ್ದು, ಅಲ್ಲಿಂದ ಹಿಂದಿರುಗಿ ಬೆಳ್ತಂಗಡಿಗೆ ಬರುತ್ತಿದ್ದ ವೇಳೆ ಉಜಿರೆ ಕಡೆಯಿಂದ ಬರುತ್ತಿದ್ದ ರಮೇಶ್‌ ಎಂಬಾತ ಚಲಾಯಿಸುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ … Continue reading ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಕಾರು- ಸವಾರನಿಗೆ ಗಂಭೀರ ಗಾಯ