ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಕಾರು- ಸವಾರನಿಗೆ ಗಂಭೀರ ಗಾಯ

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡ ಘಟನೆ ಕನ್ಯಾಡಿಯಲ್ಲಿ ನಡೆದಿದೆ. ಬೆಳ್ತಂಗಡಿಯ ದೇವಸ್ಥಾನವೊಂದರ ಸಹ ಅರ್ಚಕ ಅಮೇಯ ಭಟ್‌ ಅವರ ಪತ್ನಿ ಶ್ರೀರಕ್ಷಾ ಕಿಣಿ (22) ಅಪಘಾತಕ್ಕೀಡಾದವರು. ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ! ಅಮೇಯ ಭಟ್‌ ಅವರು ತನ್ನ ತಾಯಿ ಮನೆ ಕನ್ಯಾಡಿಗೆ ತೆರಳಿದ್ದು, ಅಲ್ಲಿಂದ ಹಿಂದಿರುಗಿ ಬೆಳ್ತಂಗಡಿಗೆ ಬರುತ್ತಿದ್ದ ವೇಳೆ ಉಜಿರೆ ಕಡೆಯಿಂದ ಬರುತ್ತಿದ್ದ ರಮೇಶ್‌ ಎಂಬಾತ … Continue reading ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಕಾರು- ಸವಾರನಿಗೆ ಗಂಭೀರ ಗಾಯ