ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಹುದ್ದೆಗಳ ನೇವಕಾತಿಗಾಗಿ ಅಧಿಕೃತ ಅಧಿಸೂಚನೆ ಹೊಡಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 1500 ಸ್ಥಳೀಯ ಬ್ಯಾಂಕ್ ಅಧಿಕಾರಿಗಳನ್ನು ನೇಮಿಸಿಕೊಳ್ಳಲಾಗುತ್ತಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 20 ರಿಂದ 30 ವರ್ಷಗಳ ಒಳಗಿರಬೇಕು. ಅಕ್ಟೋಬರ್ 24ರಿಂದ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ನವೆಂಬರ್ 13 ಕೊನೆಯ ದಿನಾಂಕವಾಗಿದೆ.