ಕೊಲಂಬೊ: ಶ್ರೀಲಂಕಾ ಸರ್ಕಾರವು ಭಾರತ ಸೇರಿದಂತೆ 35 ದೇಶಗಳ ನಾಗರಿಕರಿಗೆ ವೀಸಾ ಮುಕ್ತ ಪ್ರವೇಶವನ್ನು ಘೋಷಿಸಿದೆ. ಈ ನೀತಿಯು 1 ಅಕ್ಟೋಬರ್ 2024ರಿಂದ ಜಾರಿಯಲ್ಲಿರುತ್ತದೆ ಮತ್ತು ಆರು ತಿಂಗಳವರೆಗೆ ಮಾನ್ಯವಾಗಿರುತ್ತದೆ ಎಂದು ಪ್ರವಾಸೋದ್ಯಮ ಸಚಿವ ಹರಿನ್ ಫೆರ್ನಾಂಡೋ ಹೇಳಿದ್ದಾರೆ. ಪಟ್ಟಿಯಲ್ಲಿರುವ ದೇಶಗಳಲ್ಲಿ ಭಾರತ, ಯುಕೆ, ಚೀನಾ, ಯುಎಸ್, ಜರ್ಮನಿ, ನೆದರ್ಲ್ಯಾಂಡ್ಸ್, ಬೆಲ್ಜಿಯಂ, ಸ್ಪೇನ್, ಆಸ್ಟ್ರೇಲಿಯಾ, ಡೆನ್ಮಾರ್ಕ್, ಪೋಲೆಂಡ್, ಕಝಾಕಿಸ್ತಾನ್, ಸೌದಿ ಅರೇಬಿಯಾ, ಯುಎಇ, ನೇಪಾಳ, ಇಂಡೋನೇಷ್ಯಾ, ರಷ್ಯಾ ಮತ್ತು ಥೈಲ್ಯಾಂಡ್ ಸೇರಿವೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.