ಭಾರೀ ಮಳೆಗೆ ಉತ್ತರಾಖಂಡದ ಸೋನ್‌ ಪ್ರಯಾಗ – ಕೇದಾರನಾಥ ಯಾತ್ರೆ ರದ್ದು

ಡೆಹ್ರಾಡೂನ್: ಭಾರೀ ಮಳೆ ಸುರಿಯುತ್ತಿರುವ ಕಾರಣ ಉತ್ತರಾಖಂಡದ ಸೋನ್‌ಪ್ರಯಾಗ ಮತ್ತು ಗೌರಿಕುಂಡ್‌ನಲ್ಲಿ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಅರ್ಜಿ ವಿಚಾರಣೆ ವೇಳೆ ಕೋರ್ಟ್ ಗೆ ನುಗ್ಗಿದ ಅಪರಿಚಿತ ವ್ಯಕ್ತಿ.! ಸೋನ್‌ ಪ್ರಯಾಗ್ ಮತ್ತು ಗೌರಿಕುಂಡ್‌’ನಲ್ಲಿ ಪ್ರತಿಕೂಲ ಹವಾಮಾನ ಇರುವ ಕಾರಣ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. ಭಾರೀ ಮಳೆಯ ಪರಿಣಾಮ 4 ರಾಜ್ಯ ರಸ್ತೆ ಮತ್ತು 10 ಸಂಪರ್ಕ … Continue reading ಭಾರೀ ಮಳೆಗೆ ಉತ್ತರಾಖಂಡದ ಸೋನ್‌ ಪ್ರಯಾಗ – ಕೇದಾರನಾಥ ಯಾತ್ರೆ ರದ್ದು