ಭಾರೀ ಮಳೆ, ಭೂಕುಸಿತ, ಸತತ 3ನೇ ದಿನವೂ ಅಮರನಾಥ ಯಾತ್ರೆ ಸ್ಥಗಿತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆ ಮತ್ತು ಭೂ ಕುಸಿತದಿಂದಾಗಿ ಅಮರನಾಥ ಯಾತ್ರೆಯನ್ನು ಭಾನುವಾರವೂ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆ ಹವಾಮಾನ ಇಲಾಖೆ ಪ್ರತಿಕೂಲ ಹವಾಮಾನದ ದೃಷ್ಟಿಯಿಂದ ಇಂದು ಬೆಳಿಗ್ಗೆ ಜಮ್ಮುವಿನ ಭಗವತಿ ನಗರ ಯಾತ್ರಿ ನಿವಾಸದಿಂದ ಯಾವುದೇ ಹೊಸ ಬ್ಯಾಚ್ ಯಾತ್ರಿಗಳಿಗೆ ಅವಕಾಶ ನೀಡಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಭಾರೀ ಮಳೆ ಮತ್ತು ಭೂ ಕುಸಿತದಿಂದಾಗಿ ಜಮ್ಮು ಮತ್ತು ಗುಹಾ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ … Continue reading ಭಾರೀ ಮಳೆ, ಭೂಕುಸಿತ, ಸತತ 3ನೇ ದಿನವೂ ಅಮರನಾಥ ಯಾತ್ರೆ ಸ್ಥಗಿತ