KPSC ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ, 264 ಉಳಿಕೆ ಮೂಲ ವೃಂದದ ಭೂಮಾಪಕರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 11-03-2024 ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವೇತನ ಶ್ರೇಣಿ 23,500- 47,650 ರೂ. ಇದೆ. ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ
https://drive.google.com/file/d/1a-vembWnDWwgZeiALUuK7EmPiG|5hafsL/view