ಮಂಗಳೂರು: ಎನ್ಎಂಪಿಎಗೆ ಬಂದಿಳಿದ ಪನಾಮ ನೌಕೆ

ಮಂಗಳೂರು: ಎನ್ಎಂಪಿಎಗೆ ಪನಾಮದಿಂದ ಎಂಎಸ್‌ಸಿ ಮಾಕೊಟೊ-2 ನೌಕೆ ಬಂದಿಳಿದಿದೆ. ಈ ಹಡಗು ಈವರೆಗಿನ ಗರಿಷ್ಠ ಪ್ರಮಾಣದ ಒಟ್ಟು 2,689 ಟಿಇಯು ಕಂಟೇನರ್‌ಗಳನ್ನು ಒಳಗೊಂಡಿತ್ತು ಎಂದು ನವಮಂಗಳೂರು ಬಂದರು ನಿಗಮದ ಟ್ರಾಫಿಕ್ ವ್ಯವಸ್ಥಾಪಕರು ತಿಳಿಸಿದ್ದಾರೆ. ಕೆಲಸಕ್ಕೆಂದು ಕರೆದುಕೊಂಡು ಹೋಗಿ ಗುಂಡು ಹೊಡೆದು ಕೊಲೆ..!! ಇಬ್ಬರು ಅರೆಸ್ಟ್ ನವಮಂಗಳೂರು ಬಂದರಿನ 14ನೇ ಬರ್ತ್‌ನಲ್ಲಿ ಯಾಂತ್ರೀಕೃತ ಚಟುವಟಿಕೆ ಆರಂಭಗೊಂಡಿದೆ. ಜೆಎಸ್‌ಡಬ್ಲ್ಯುನ ಮಂಗಳೂರು ಕಂಟೈನರ್‌ ಟರ್ಮಿನಲ್ ಜೊತೆಗೂಡಿ ಪಿಪಿಪಿ ಮಾದರಿಯಲ್ಲಿ ಇದನ್ನು ನಿರ್ವಹಿಸಲಾಗುತ್ತಿದೆ. ಧರ್ಮಸ್ಥಳ ಬುರುಡೆ ಪ್ರಕರಣ- 12 ಷರತ್ತುಗಳೊಂದಿಗೆ ಜಾಮೀನು..! ಯಾವುದೆಲ್ಲಾ 12 … Continue reading ಮಂಗಳೂರು: ಎನ್ಎಂಪಿಎಗೆ ಬಂದಿಳಿದ ಪನಾಮ ನೌಕೆ