ಮಂಗಳೂರು: ಭಾರೀ ಗಾಳಿ ಮಳೆಗೆ ಬೃಹತ್ ಹೋರ್ಡಿಂಗ್ ಬಿದ್ದು ವಾಹನ, ಕಟ್ಟಡಗಳಿಗೆ ಹಾನಿ

ಮಂಗಳೂರು: ಭಾರೀ ಗಾಳಿ ಮಳೆಗೆ ಕಟ್ಟಡದ ಮೇಲೆ ಹಾಕಲಾಗಿದ್ದ ಬೃಹತ್ ಹೋರ್ಡಿಂಗ್ ಕೆಳಗೆ ಬಿದ್ದು, ಕಟ್ಟಡದ ಬಳಿ ನಿಲ್ಲಿಸಿದ್ದ ಹಲವಾರು ವಾಹನಗಳಿಗೆ ಹಾನಿಯಾದ ಘಟನೆ ಜು.೫ ರ ಬುಧವಾರ ಬಿಕರ್ನಕಟ್ಟೆಯಲ್ಲಿ ಘಟನೆ ನಡೆದಿದೆ. ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜಿಸಿದ ಆರೋಪಿಯ ಬಂಧನ ಹಾಸನದಲ್ಲಿ ಹೃದಯಾಘಾತ ಹೆಚ್ಚಳ: ಡಾ.ರವಿಂದ್ರನಾಥ್ ನೇತೃತ್ವದಲ್ಲಿ ಸಮಿತಿ ರಚಿಸಿದ ಸರಕಾರ ಘಟನೆಯಲ್ಲಿ ಕೆಲವು ಅಂಗಡಿಗಳಿಗೂ ಹಾನಿಯಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹೋರ್ಡಿಂಗ್ ತೆರವುಗೊಳಿಸಿದರು. ಘಟನೆಯಿಂದ ನಂತೂರು-ಪಡೀಲ್ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಾಲ್ತುಳಿತದ … Continue reading ಮಂಗಳೂರು: ಭಾರೀ ಗಾಳಿ ಮಳೆಗೆ ಬೃಹತ್ ಹೋರ್ಡಿಂಗ್ ಬಿದ್ದು ವಾಹನ, ಕಟ್ಟಡಗಳಿಗೆ ಹಾನಿ