ಮಂಗಳೂರು ಮೂಲದ ವಿದ್ಯಾರ್ಥಿ ತಿರುಪತಿಯಲ್ಲಿ ಶವವಾಗಿ ಪತ್ತೆ

ಮಂಗಳೂರು: ತಿರುಪತಿಯ ತಲಕೋನಾ ಜಲಪಾತದಲ್ಲಿ ಮಂಗಳೂರು ಮೂಲದ ವಿದ್ಯಾರ್ಥಿಯೋರ್ವ ಶವವಾಗಿ ಪತ್ತೆಯಾಗಿದ್ದಾನೆ. ಸಿ.ಟಿ ರವಿ ಆ ಪದ ಬಳಸಿದ್ದು ಸತ್ಯ, ಇದು ಕ್ರಿಮಿನಲ್‌ ಅಪರಾಧ – ಸಿದ್ದರಾಮಯ್ಯ ಮೃತ ಸುಮಂತ್ ಸ್ನೇಹಿತರ ಜತೆಗೆ ಟ್ರಿಪ್ಗೆಂದು ಹೋಗಿದ್ದ, ತಲಕೋಣ ಜಲಪಾತಕ್ಕೆ ಧುಮುಕುತ್ತಿರುವರುವುದನ್ನು ಸ್ನೇಹಿತರು ವಿಡಿಯೋ ಮಾಡುತ್ತಿದ್ದರು. ಆದರೆ, ಬಹಳ ಸಮಯವಾದರೂ ಆತ ಕಾಣಿಸಿದ ಕಾರಣ ಆತಂಕಗೊಂಡು ಸಮೀಪದ ಪೊಲೀಸ್ ಠಾಣೆ ಹಾಗೂ ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ಸುಮಂತ್‌ನ ತಲೆಯು ನೀರಿನ ಅಡಿಯಲ್ಲಿ … Continue reading ಮಂಗಳೂರು ಮೂಲದ ವಿದ್ಯಾರ್ಥಿ ತಿರುಪತಿಯಲ್ಲಿ ಶವವಾಗಿ ಪತ್ತೆ