ಮಂಗಳೂರು ಮೂಲದ ವಿದ್ಯಾರ್ಥಿ ತಿರುಪತಿಯಲ್ಲಿ ಶವವಾಗಿ ಪತ್ತೆ

ಮಂಗಳೂರು: ತಿರುಪತಿಯ ತಲಕೋನಾ ಜಲಪಾತದಲ್ಲಿ ಮಂಗಳೂರು ಮೂಲದ ವಿದ್ಯಾರ್ಥಿಯೋರ್ವ ಶವವಾಗಿ ಪತ್ತೆಯಾಗಿದ್ದಾನೆ. ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್  ಹುದ್ದೆಗಳಿಗೆ ಅರ್ಜಿ ಹಾಕಿದವರಿಗೆ ಇಲ್ಲಿದೆ ಗುಡ್ ನ್ಯೂಸ್.! ಮೃತ ಸುಮಂತ್ ಸ್ನೇಹಿತರ ಜತೆಗೆ ಟ್ರಿಪ್ಗೆಂದು ಹೋಗಿದ್ದ, ತಲಕೋಣ ಜಲಪಾತಕ್ಕೆ ಧುಮುಕುತ್ತಿರುವರುವುದನ್ನು ಸ್ನೇಹಿತರು ವಿಡಿಯೋ ಮಾಡುತ್ತಿದ್ದರು. ಆದರೆ, ಬಹಳ ಸಮಯವಾದರೂ ಆತ ಕಾಣಿಸಿದ ಕಾರಣ ಆತಂಕಗೊಂಡು ಸಮೀಪದ ಪೊಲೀಸ್ ಠಾಣೆ ಹಾಗೂ ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ಸುಮಂತ್‌ನ ತಲೆಯು ನೀರಿನ ಅಡಿಯಲ್ಲಿ ಎರಡು ಬಂಡೆಗಳ … Continue reading ಮಂಗಳೂರು ಮೂಲದ ವಿದ್ಯಾರ್ಥಿ ತಿರುಪತಿಯಲ್ಲಿ ಶವವಾಗಿ ಪತ್ತೆ