ಮಂಗಳೂರು: ಯುವತಿಯ ಅಡ್ಡಗಟ್ಟಿ ಕಿರುಕುಳ ನೀಡಿದ ಅನ್ಯಕೋಮಿನ ಯುವಕ

ಸುರತ್ಕಲ್: ಇಲ್ಲಿನ ಕೃಷ್ಣಾಪುರ 8 ಎ ಬ್ಲಾಕ್ ನಲ್ಲಿ ಯುವಕ ಫರಾಜ್ ಬೈಕ್ ನಲ್ಲಿ ಬಂದು ಹಿಂದೂ ಯುವತಿಯನ್ನು ರಸ್ತೆ ಮಧ್ಯೆ ಚುಡಾಯಿಸಿ ಕಿರುಕುಳ ನೀಡಿ, ಹಣದ ಆಮಿಷ ತೋರಿಸಿ ನನ್ನ ಜತೆ ಬಾ ಎಂದು ಹೇಳಿ ಅನುಚಿತವಾಗಿ ವರ್ತಿಸಿದ ಘಟನೆ ಬೆಳಕಿಗೆ ಬಂದಿದೆ. ಬ್ಯಾಂಕ್ ಗಳಿಂದ ವಸೂಲಿಯಾದ ಸಾಲದ ವಿವರ ಕೋರಿ ಹೈಕೋರ್ಟ್ ಗೆ ವಿಜಯ್ ಮಲ್ಯ ಅರ್ಜಿ ಇದರಿಂದ ಭಯಭೀತಳಾದ ಯುವತಿಯೂ ಕಿರುಚಿದಾಗ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದರು. ಸ್ಥಳೀಯರನ್ನು ಕಂಡ ಯುವಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ. … Continue reading ಮಂಗಳೂರು: ಯುವತಿಯ ಅಡ್ಡಗಟ್ಟಿ ಕಿರುಕುಳ ನೀಡಿದ ಅನ್ಯಕೋಮಿನ ಯುವಕ