ಮಕ್ಕಳನ್ನು ದ್ವಿಚಕ್ರ ವಾಹನಗಳಲ್ಲಿ ಕರೆದೊಯ್ಯುವಾಗ ಸುರಕ್ಷತಾ ಸೇಫ್ಟಿ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ.
ಕೇಂದ್ರ ಈ ನಿಯಮ ಕಡ್ಡಾಯಗೊಳಿಸಿದ್ದರೂ ಕರ್ನಾಟಕದಲ್ಲಿ ಇದು ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬಂದಿಲ್ಲ.
ಈ ಕುರಿತು ಜಾಗೃತಿ ಅಭಿಯಾನ ಆರಂಭವಾಗಿದೆ ಎಂದು ಸಾರಿಗೆ ಇಲಾಖೆ ಮೂಲ ತಿಳಿಸಿವೆ. ರಾಜ್ಯಾದಾದ್ಯಂತ ಸಾರಿಗೆ ಇಲಾಖೆ ಅಧಿಕಾರಿಗಳು ಸೇಫ್ಟಿ ಹಾರ್ನೆಸ್ ಬೆಲ್ಟ್ ಮಹತ್ವದ ಬಗ್ಗೆ ಜಾಗೃತಿ
ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
ಈ ಕಾರ್ಯಕ್ರಮ. ಪೂರ್ಣಗೊಂಡ ಬಳಿಕ ನಿಯಮ ಉಲ್ಲಂಘಿಸುವ ಸವಾರರಿಗೆ ದಂಡ ವಿಧಿಸಲು ಚಿಂತನೆ ನಡೆಸಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.