ಮಣಿಪಾಲ : ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು – ವೈದ್ಯ ಸ್ಥಳದಲ್ಲೇ ಮೃತ್ಯು

ಮಣಿಪಾಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ವೈದ್ಯರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಜೂ.30 ರ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಮೃತ ವೈದ್ಯರನ್ನು ಸ್ಥಳೀಯ  ಖಾಸಗಿ ಆಸ್ಪತ್ರೆಯ ಡಾ. ಸೂರ್ಯನಾರಾಯಣ ಎಂದು ಗುರುತಿಸಲಾಗಿದೆ. ಇವರು ಮೂಲತಃ ಅವರ ಬೆಂಗಳೂರಿನವರಾಗಿದ್ದಾರೆ. ಹಾಸನದಲ್ಲಿ ಹೃದಯಾಘಾತ ಹೆಚ್ಚಳ: ಡಾ.ರವಿಂದ್ರನಾಥ್ ನೇತೃತ್ವದಲ್ಲಿ ಸಮಿತಿ ರಚಿಸಿದ ಸರಕಾರ ಜೊತೆಗಿದ್ದ ಅವರ ಗೆಳೆಯರಾದ ಕೇರಳದ ಸಂಗೀತ್ ಮತ್ತು ಉತ್ತರಪ್ರದೇಶದ ದಿವಿತ್ ಸಿಂಗ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಪಶ್ಚಿಮ … Continue reading ಮಣಿಪಾಲ : ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು – ವೈದ್ಯ ಸ್ಥಳದಲ್ಲೇ ಮೃತ್ಯು