ಮನೆಯಿಂದ ಹೊರಗೆ ಹೋಗಬೇಕಾದರೆ ಈ ವಸ್ತುಗಳು ಕಂಡರೆ ಧನ ಲಾಭವಾಗುವುದು ಖಚಿತ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಮನೆಯಿಂದ ಹೊರಗೆ ಹೋಗಬೇಕಾದರೆ ಈ ವಸ್ತುಗಳು ಕಂಡರೆ ಧನ ಲಾಭವಾಗುವುದು ಖಚಿತ ಶಕುನ ಶಾಸ್ತ್ರದಲ್ಲಿ ಹೇಳುವ ಪ್ರಕಾರ ನಾವು ಮನೆಯಿಂದ ಆಚೆ ಹೋಗುವ ಸಂದರ್ಭದಲ್ಲಿ ಕೆಲವೊಂದು ವಸ್ತುಗಳನ್ನು ನೋಡಿ ಹೋದರೆ ಯಾವುದೇ ವಿಘ್ನಗಳು ಇಲ್ಲದೇ ಹೋದ ಕೆಲಸ ಸಂಪೂರ್ಣವಾಗುತ್ತದೆ ಮತ್ತು ಧನಲಾಭ ಆಗುತ್ತದೆ ಎಂದು ತಿಳಿಸಲಾಗಿದೆ.

 

Advertisement

ಮೊದಲನೆಯದಾಗಿ ಮುಂಜಾನೆ ಎದ್ದ ತಕ್ಷಣ ನೀರು ತುಂಬಿದ ಬಕ್ಕೆಟ್ ಅನ್ನು ನೋಡುವುದರಿಂದ ಅಥವಾ ಹಾಲು ತುಂಬಿದ ಪಾತ್ರೆ ಅಥವಾ ಬಕೆಟ್ ನೋಡಿದರೆ ಆ ದಿನ ನಾವು ಮಾಡುವ ಎಲ್ಲಾ ಕೆಲಸ ನಿರ್ವಿಘ್ನದಿಂದ ಯಶಸ್ವಿಯಾಗುತ್ತದೆ ಮತ್ತು ಧನಲಾಭವಾಗುತ್ತದೆ ಎಂಬುದನ್ನು ಸೂಚಿಸುತ್ತದೆ.

ದೂರ ಪ್ರಯಾಣ ಮಾಡುವಾಗ ಏನಾದರೂ ಹೇರ್ ಪಿನ್ ಕಣ್ಣಿಗೆ ಬಿದ್ದರೆ ಅದು ಕೂಡ ಶುಭಶಕುನವಾಗಿರುತ್ತದೆ. ಇದರಿಂದ ಆ ದಿನ ಧನ ಲಾಭವಾಗುತ್ತದೆ ಮತ್ತು ಕೈಗೊಂಡ ಕೆಲಸ ಕಾರ್ಯಗಳು ಯಶಸ್ವಿಯಾಗುತ್ತದೆ ಎಂಬುದನ್ನು ಸೂಚಿಸುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಒಂದು ವೇಳೆ ಮನೆಯಿಂದ ಹೊರಗೆ ಹೋಗಬೇಕಾದರೆ ಕೀ ಗೊಂಚಲನ್ನು ನೋಡುವುದರಿಂದ ಆ ದಿನ ಒಳ್ಳೆಯದಾಗುತ್ತದೆ ಮತ್ತು ಒಬ್ಬ ಹೊಸ ವ್ಯಕ್ತಿಯ ಪರಿಚಯವಾಗುತ್ತದೆ ಎಂಬುದನ್ನು ಸೂಚಿಸುತ್ತದೆ. ಮನೆಯಿಂದ ಹೊರಗೆ ಹೋಗಬೇಕಾದರೆ ಹತ್ತಿಯನ್ನು ನೋಡಿದರೂ ಸಹ ಆ ದಿನ ಶುಭದಾಯಕವಾಗಿರುತ್ತದೆ

 

ಒಂದು ವೇಳೆ ಮನೆಯಿಂದ ಹೊರಗೆ ಹೋಗಬೇಕಾದರೆ ಶಾಲೆಗೆ ಹೋಗುವ ಮಕ್ಕಳು ಅಥವಾ ಪ್ರಾಧ್ಯಾಪಕರು ಕಣ್ಣಿಗೆ ಬಿದ್ದರೆ ಆ ದಿನ ನಾವು ಮಾಡುವಂತ ಕೆಲಸಕಾರ್ಯಗಳಲ್ಲಿ ಸ್ವಲ್ಪ ಶ್ರಮವನ್ನು ಪಡಬೇಕಾಗುತ್ತದೆ ಎಂಬುದನ್ನು ಸೂಚಿಸುತ್ತದೆ. ಇದೇ ರೀತಿ ಮನೆಯಿಂದ ಹೊರಗೆ ಹೋಗಬೇಕಾದರೆ ನವದಂಪತಿ ಎದುರಾದರೆ ಆ ದಿನವೆಲ್ಲ ಶುಭದಾಯಕವಾಗಿರುತ್ತದೆ ಮತ್ತು ಆ ದಿನ ಮಾಡುವ ಎಲ್ಲಾ ಕೆಲಸ ಕಾರ್ಯಗಳು ಯಶಸ್ವಿಯಾಗಿ ಧನಲಾಭವಾಗುತ್ತದೆ ಎಂಬುದನ್ನು ಸೂಚಿಸುತ್ತದೆ.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement