ಮಸೀದಿಯಲ್ಲಿ ಬಾಂಬ್​ ಇದೆ ಎಂದು ಹುಸಿ ಕರೆ – ಆರೋಪಿ ಅರೆಸ್ಟ್

ಬೆಂಗಳೂರು: ಶಿವಾಜಿನಗರದ ಆಜಾಂ ಮಸೀದಿಯಲ್ಲಿ ಬಾಂಬ್​ ಇದೆ ಎಂದು ಹುಸಿ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಮಹಾರಾಷ್ಟ್ರ ಮೂಲದ ಸೈಯದ್​ ಮಹಮ್ಮದ್ ಅನ್ವರ್​(37) ಎಂದು ಗುರುತಿಸಲಾಗಿದೆ. ಮಾಸ್ಕ್‌ಮ್ಯಾನ್ ಚೆನ್ನಯ್ಯನಿಗೆ ಮೆಡಿಕಲ್ ಟೆಸ್ಟ್ ಜುಲೈ 4ರಂದು ಬೆಂಗಳೂರಿಗೆ ಬಂದಿದ್ದ ಸೈಯದ್​ ಮದರಸಾ ಹೆಸರಿನಲ್ಲಿ ಮಸೀದಿಗಳ ಬಳಿ ಚಂದಾ ಕೇಳುತ್ತಿದ್ದನು. ಆಜಾಂ ಮಸೀದಿ ಬಳಿ ಚಂದಾ ಪಡೆದಿದ್ದ ಸೈಯದ್​ ರಾತ್ರಿ ಮಸೀದಿಯಲ್ಲಿ ಮಲಗಲು ಅವಕಾಶ ಕೇಳಿದ್ದಾನೆ. ಆದರೆ ಇದಕ್ಕೆ ಸಿಬ್ಬಂದಿ ಮಸೀದಿಯಲ್ಲಿ ಮಲಗಲು ಅವಕಾಶವಿಲ್ಲ … Continue reading ಮಸೀದಿಯಲ್ಲಿ ಬಾಂಬ್​ ಇದೆ ಎಂದು ಹುಸಿ ಕರೆ – ಆರೋಪಿ ಅರೆಸ್ಟ್