ಮಸೀದಿಯಲ್ಲಿ ಬಾಂಬ್ ಇದೆ ಎಂದು ಹುಸಿ ಕರೆ – ಆರೋಪಿ ಅರೆಸ್ಟ್
ಬೆಂಗಳೂರು: ಶಿವಾಜಿನಗರದ ಆಜಾಂ ಮಸೀದಿಯಲ್ಲಿ ಬಾಂಬ್ ಇದೆ ಎಂದು ಹುಸಿ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಮಹಾರಾಷ್ಟ್ರ ಮೂಲದ ಸೈಯದ್ ಮಹಮ್ಮದ್ ಅನ್ವರ್(37) ಎಂದು ಗುರುತಿಸಲಾಗಿದೆ. ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ.! ಜುಲೈ 4ರಂದು ಬೆಂಗಳೂರಿಗೆ ಬಂದಿದ್ದ ಸೈಯದ್ ಮದರಸಾ ಹೆಸರಿನಲ್ಲಿ ಮಸೀದಿಗಳ ಬಳಿ ಚಂದಾ ಕೇಳುತ್ತಿದ್ದನು. ಆಜಾಂ ಮಸೀದಿ ಬಳಿ ಚಂದಾ ಪಡೆದಿದ್ದ ಸೈಯದ್ ರಾತ್ರಿ ಮಸೀದಿಯಲ್ಲಿ ಮಲಗಲು ಅವಕಾಶ ಕೇಳಿದ್ದಾನೆ. ಆದರೆ ಇದಕ್ಕೆ … Continue reading ಮಸೀದಿಯಲ್ಲಿ ಬಾಂಬ್ ಇದೆ ಎಂದು ಹುಸಿ ಕರೆ – ಆರೋಪಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed