ಮಹಾರಾಷ್ಟ್ರ ಬಸ್ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ

ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಗೆ ಬೆಂಕಿ ತಗುಲಿ 25 ಮಂದಿ ಸಜೀವ ದಹನವಾಗಿದ್ದು, ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಗೆಳತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವಾಗ ವಿವಾಹಿತ ವ್ಯಕ್ತಿ ಸಾವು : ಮಹಿಳೆಗೆ 8.6 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್.! ಮಹಾರಾಷ್ಟ್ರದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಿಂದ ತೀವ್ರ ದುಃಖಿತನಾಗಿದ್ದೇನೆ. ಮೃತಪಟ್ಟವರ ಕುಟುಂಬಕ್ಕೆ ದುಃಖವನ್ನ ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ. ಗಾಯಾಳುಗಳು ಬೇಗ ಗುಣಮುಖರಾಗಲಿ. ಮೃತರ ಕುಟುಂಬಗಳಿಗೆ ತಲಾ … Continue reading ಮಹಾರಾಷ್ಟ್ರ ಬಸ್ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ