ಮಹಾರಾಷ್ಟ್ರ ಬಸ್ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ

ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಗೆ ಬೆಂಕಿ ತಗುಲಿ 25 ಮಂದಿ ಸಜೀವ ದಹನವಾಗಿದ್ದು, ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. 12ನೇ ಅಂತರರಾಷ್ಟ್ರೀಯ ಯೋಗದಿನದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಯೋಗ .! ಮಹಾರಾಷ್ಟ್ರದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಿಂದ ತೀವ್ರ ದುಃಖಿತನಾಗಿದ್ದೇನೆ. ಮೃತಪಟ್ಟವರ ಕುಟುಂಬಕ್ಕೆ ದುಃಖವನ್ನ ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ. ಗಾಯಾಳುಗಳು ಬೇಗ ಗುಣಮುಖರಾಗಲಿ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ … Continue reading ಮಹಾರಾಷ್ಟ್ರ ಬಸ್ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ