ಮಹಿಳೆಯರಿಗೆ ಸಿಹಿ ಸುದ್ದಿ: ಉದ್ಯೋಗಿನಿ ಯೋಜನೆ ಅಡಿ ‘3 ಲಕ್ಷ’ ಸಾಲ ಸೌಲಭ್ಯ-ನೀವೂ ಅರ್ಜಿ ಸಲ್ಲಿಸಿ

ನವದೆಹಲಿ : ದೇಶದ ಮಹಿಳೆಯರನ್ನ ಆರ್ಥಿಕವಾಗಿ ಸದೃಡಗೊಳಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನ ಜಾರಿಗೆ ತಂದಿದೆ. ಅದ್ರಲ್ಲಿ ‘ಉದ್ಯೋಗಿನಿ’ ಯೋಜನೆಯೂ ಒಂದು. ಈ ಯೋಜನೆಯಡಿ, ಮಹಿಳೆಯರಿಗೆ 3 ಲಕ್ಷದವರೆಗೆ ಸಾಲ ನೀಡಲಾಗುತ್ತದೆ. ಅದ್ರಂತೆ, ಮಹಿಳೆಯರು 88 ಬಗೆಯ ಸಣ್ಣ ಉದ್ದಿಮೆಗಳನ್ನ ಸ್ಥಾಪಿಸಿ, ಆರ್ಥಿಕವಾಗಿ ಸದೃಢರಾಗಬೇಕು ಎಂದು ಕೇಂದ್ರ ಸರ್ಕಾರ ಬಯಸಿದೆ. ಉದ್ಯೋಗಿನಿ ಯೋಜನೆ ಎಂದರೇನು.? ಅದರ ಅಡಿಯಲ್ಲಿ ಸಾಲ ಪಡೆಯುವುದು ಹೇಗೆ.? ಅನುಸರಿಸಬೇಕಾದ ನಿಯಮಗಳೇನು.? ಹೇಗೆ ಅರ್ಜಿ ಸಲ್ಲಿಸಬೇಕು.? ಯಾವ ವ್ಯವಹಾರಕ್ಕೆ ಸಾಲ ನೀಡಲಾಗುತ್ತದೆ.? ಮುಂದಿದೆ ಮಾಹಿತಿ. … Continue reading ಮಹಿಳೆಯರಿಗೆ ಸಿಹಿ ಸುದ್ದಿ: ಉದ್ಯೋಗಿನಿ ಯೋಜನೆ ಅಡಿ ‘3 ಲಕ್ಷ’ ಸಾಲ ಸೌಲಭ್ಯ-ನೀವೂ ಅರ್ಜಿ ಸಲ್ಲಿಸಿ