ಧರ್ಮಸ್ಥಳ: ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಧರ್ಮಸ್ಥಳ ಪ್ರಕರಣದ ಮಾಸ್ಕ್‌ಮ್ಯಾನ್ ಆರೋಪಿ ಚೆನ್ನಯ್ಯನಿಗೆ ಮೂರನೇ ಬಾರಿ ಮೆಡಿಕಲ್ ಟೆಸ್ಟ್ ನಡೆಸಲಾಗಿದೆ.
ಚೆನ್ನಯ್ಯನಿಗೆ SIT ಇನ್ಸ್‌ಪೆಕ್ಟರ್ ಸಂಪತ್ ನೇತೃತ್ವದಲ್ಲಿ ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ತಂಡ ಮೆಡಿಕಲ್ ಟೆಸ್ಟ್ ಮಾಡಿಸಿದೆ.
ಬಳಿಕ SIT ಕಚೇರಿಗೆ ಕರೆದುಕೊಂಡು ಹೋಗಲಾಗಿದೆ ಎಂದು ಮೂಲಗಳು ಹೇಳಿವೆ.