ಮಾ.13ರಂದು ಸಾರ್ವತ್ರಿಕ ಲೋಕಸಭೆ ಚುನಾವಣೆ ವೇಳಾಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಲೋಕಸಭೆ ಜತೆಗೆ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಈಗಾಗಲೇ ಮಾಹಿತಿ ನೀಡಿದೆ.
2019ರ ಲೋಕಸಭಾ ಚುನಾವಣೆ ವೇಳಾಪಟ್ಟಿ ಮಾ.10ರಂದು ಪ್ರಕಟಿಸಿದ್ದ ಆಯೋಗವು ಏ. 11 ರಿಂದ ಮೇ 19ರವರೆಗೆ 7 ಹಂತಗಳಲ್ಲಿ ಮತದಾನ ನಡೆಸಿತ್ತು.
ಹಾಗೇ ಮೇ.23 ರಂದು ಫಲಿತಾಂಶ ಪ್ರಕಟಿಸಲಾಗಿತ್ತು.