ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ.! ನಿಮ್ಮ ಜಿಲ್ಲೆ ಇದೆಯಾ ಚೆಕ್ ಮಾಡಿ.?

 

ಬೆಂಗಳೂರು : ಬಿಸಿಲಿನ ಬೇಗೆಗೆ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ಮುಂದಿನ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಏಪ್ರಿಲ್ 8 ರ ಇಂದಿನಿಂದ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ದಾವಣಗೆರೆ, ತುಮಕೂರು, ಬಾಗಲಕೋಟೆ, ಬೀದರ್,ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ

Advertisement

ಏಪ್ರಿಲ್​ 9 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಕೊಪ್ಪಳ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ವಿಜಯನಗರ, ತುಮಕೂರು, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರದಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement