ಮೂಡಿಗೆರೆಯಲ್ಲಿ ಬಂಟ್ವಾಳದ ಸಾವದ್ ಹತ್ಯೆ ಪ್ರಕರಣ – ನಾಲ್ವರು ಆರೋಪಿಗಳ ಬಂಧನ

ಬಂಟ್ವಾಳ: ಬಂಟ್ವಾಳದ ಸಾವದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ದಾವೂದ್ ಅಮೀರ್, ಅಬ್ದುಲ್ ರಹೀಜ್, ಬಂಟ್ವಾಳದ ಕಾವಲ ಮೂಡೂರು ಗ್ರಾಮದ ಆಫ್ರಿದಿ, ಮಹಮ್ಮದ್ ಇರ್ಷಾದ್ ಎಂದು ಗುರುತಿಸಲಾಗಿದೆ. ತಂದೆ-ತಾಯಿ, ಹಿರಿಯರ ಆರೈಕೆ ಮಾಡದಿದ್ರೆ ಆಸ್ತಿ ವಿಲ್ ರದ್ದು ಮಾಡುವ ಅವಕಾಶ ಇದೆ..! ಈಗಾಗಲೇ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವರನ್ನು2 ಬಂಧಿಸಲಾಗಿದ್ದು, ತಲೆಮರೆಸಿಕೊಂಡಿದ್ದ ನಾಲ್ವರನ್ನು ಭಾನುವಾರ ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ … Continue reading ಮೂಡಿಗೆರೆಯಲ್ಲಿ ಬಂಟ್ವಾಳದ ಸಾವದ್ ಹತ್ಯೆ ಪ್ರಕರಣ – ನಾಲ್ವರು ಆರೋಪಿಗಳ ಬಂಧನ