ಮೂರು ಅಂತಸ್ತಿನ ಕಟ್ಟಡ ಕುಸಿತ – ಇಬ್ಬರು ಮೃತ್ಯು, 10 ಮಂದಿಗೆ ಗಾಯ

WhatsApp
Telegram
Facebook
Twitter
LinkedIn

ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮೃತಪಟ್ಟು ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಘಟನಾ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡ ಆಗಮಿಸಿದ್ದು, ಅವಶೇಷಗಳಡಿ ಸಿಲುಕಿರುವ ನಾಲ್ವರನ್ನು ರಕ್ಷಣೆ ಮಾಡಿದ್ದು ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ.

ಇನ್ನು ಇಂದು ಮುಂಜಾನೆ ಸುಮಾರು ಮೂರು ಗಂಟೆಯ ವೇಳೆಗೆ ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ಲಕ್ನೋ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon