ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ

 

  ದಾವಣಗೆರೆ. ಪ್ರಸಕ್ತ  ಸಾಲಿನ  ಮೆಟ್ರಿಕ್ ಪೂರ್ವ  ಮತ್ತು ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಪಿ ಪೋರ್ಟಲ್‍ನಲ್ಲಿ (https://ssp.postmatric.karnataka.gov.in)  or (https://twd.karnataka.gov.in) ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ದಾವಣಗೆರೆ, ಚನ್ನಗಿರಿ ಜಗಳೂರು ಹಾಗೂ ಸಹಾಯಕ ನಿರ್ದೇಶಕರು, (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಹರಿಹರ ಮತ್ತು ಹೊನ್ನಾಳಿ  ಸಂಪರ್ಕಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬೇಬಿ ಸುನೀತಾ ತಿಳಿಸಿದ್ದಾರೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement