ಮೇಲ್ಸೇತುವೆಯ ಮೇಲಿಂದ ರೈಲ್ವೇ ಹಳಿಗೆ ಬಿದ್ದ ಕಾರು, ಐವರಿಗೆ ಗಂಭೀರ ಗಾಯ

ಮುಂಬೈ: ಇಲ್ಲಿನ ಕಾರೊಂದು ಮೇಲ್ಸೇತುವೆ ಮೇಲಿಂದ ರೈಲ್ವೇ ಹಳಿಗೆ ಬಿದ್ದ ಕಾರಣ ಐವರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಮಹಾರಾಷ್ಟ್ರದಲ್ಲಿ ನಡೆದಿದ್ದು, ಬೆಳಕಿಗೆ ಬಂದಿದೆ. ಬೆಳಿಗ್ಗೆ ೭:೩೦ರ ಸುಮಾರಿಗೆ ನಾಗ್ಪುರದ ಬೋರ್ಖೆಡಿ ಮೇಲ್ಸೇತುವೆಯ ಮೇಲೆ ಕಾರು ಚಲಿಸುತ್ತಿದ್ದು, ಈ ಸಮಯ ಅಪಘಾತ ಸಂಭವಿಸಿದೆ. ಆರ್ಮಿ ಆಸ್ಪತ್ರೆಯಲ್ಲಿ 400 ಮೆಡಿಕಲ್‌ ಆಫೀಸರ್‌ ಹುದ್ದೆ..! ಮೇ 12 ಕೊನೆಯ ದಿನ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊAಡಿದೆ. ಅತಿ ವೇಗದಲ್ಲಿ ಕಾರು … Continue reading ಮೇಲ್ಸೇತುವೆಯ ಮೇಲಿಂದ ರೈಲ್ವೇ ಹಳಿಗೆ ಬಿದ್ದ ಕಾರು, ಐವರಿಗೆ ಗಂಭೀರ ಗಾಯ