ಪ್ರಜ್ವಲ್ ರೇವಣ್ಣ ಪ್ರತ್ಯಕ್ಷರಾಗಿದ್ದಾರೆ. ನಾನು ವಿದೇಶಕ್ಕೆ ಹೋಗಿದ್ದು, ಪ್ರಿ ಪ್ಲಾನ್ ಅಲ್ಲ, ಇದೇ ತಿಂಗಳು 31ಕ್ಕೆ ವಿಚಾರಣೆಗೆ ಹಾಜರಾಗುತ್ತೇನೆ. ತಂದೆ-ತಾಯಿ ಹಾಗೂ ತಾತನ ಬಳಿ ಕ್ಷಮೆ ಕೋರುವೆ ಎಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಜನರಿಗೆ ಹಾಗೂ ಜೆಡಿಎಸ್ ಕಾರ್ಯಕರ್ತರಿಗೂ ಕ್ಷಮೆ ಕೋರುವೆ. ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ ಎಂದು ಪ್ರಜ್ವಲ್ ದೂರಿದ್ದಾರೆ.
ಅಪ್ಲಿಕೇಶನ್ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ