ಮೈಸೂರು: ನಂಜನಗೂಡು ದೇವನೂರು ಮಠದ ಸ್ವಾಮೀಜಿ ಆತ್ಮಹತ್ಯೆ

ಮೈಸೂರು: ನಂಜನಗೂಡಿನ ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದ ಶಿವಪ್ಪ ದೇವರು (60) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಾದ್ಯಂತ ಹೆಚ್ಚಾದ ಚಳಿ ಚಳಿ, ಶೀತಗಾಳಿ ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮಹತ್ವದ ಮಾಹಿತಿ ಮಂಗಳೂರು: ಗೋ ಅಕ್ರಮ ಸಾಗಾಟ ಆರೋಪಿಯ ಮನೆ ಮುಟ್ಟುಗೋಲು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಕೀ ಉತ್ತರ ವೆಬ್ ನಲ್ಲಿ ಪ್ರಕಟ ಟಿ.ನರಸೀಪುರ ತಾಲೂಕಿನ ಮೂಡುಕೊತೊರೆಯ ಬಳಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದೆರಡು ದಿನದಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು … Continue reading ಮೈಸೂರು: ನಂಜನಗೂಡು ದೇವನೂರು ಮಠದ ಸ್ವಾಮೀಜಿ ಆತ್ಮಹತ್ಯೆ