ಚಿತ್ರದುರ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಹೆಸರು – ಪೌರಕಾರ್ಮಿಕರು (ಗ್ರೂಪ್ ಡಿ)
ಒಟ್ಟು ಹುದ್ದೆಗಳು – 26
ಅರ್ಜಿ ಸಲ್ಲಿಸುವ ಬಗೆ – ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ – ಭಾರತಾದ್ಯಂತ
ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಅನ್ವಯಿಸುವುದಿಲ್ಲ,
ವಯೋಮಿತಿ
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು ಹಾಗೂ ಗರಿಷ್ಠ 55 ವರ್ಷ ಮೀರಿರಬಾರದು.
ವೇತನಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,000 ರಿಂದ ರೂ. 47,675 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವ ವಿಳಾಸ :
ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಚಿತ್ರದುರ್ಗ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05 ಡಿಸೆಂಬರ್ 2024