ಕೋಲಾರ: ಯುಗಾದಿ ಕಳೆದ ನಂತರ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದ್ದು, ರೈತರಿಗೆ ಖುಷಿ ದುಪ್ಪಟ್ಟಾಗಲಿದೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಭವಿಷ್ಯ ಹೇಳಿದ್ದಾರೆ.
ಇನ್ನೊಂದೆಡೆ ಮುಂಬರುವ ದಿನಗಳಲ್ಲಿ ಬಾಂಬ್ ಸ್ಫೋಟಗಳು ಹೆಚ್ಚಾಗಲಿದ್ದು, ಭೂಕಂಪನ, ಯುದ್ಧದಿಂದಾಗಿ ಅನೇಕ ಸಾವುಗಳು ಸಂಭವಿಸಲಿವೆ ಎಂದು ಹೇಳಿದ್ದರು. ಇದರ ನಡುವೆಯೇ ಧಾರ್ಮಿಕ ಮುಖಂಡನ ಸಾವು ಆಗಲಿದೆ ಎಂದು ಆಘಾತಕಾರಿ ಹೇಳಿಕೆ ನೀಡಿದ್ದಾರೆ.!