ಬೆಂಗಳೂರು: ಯುವನಿಧಿ ಫಲಾನುಭವಿಗಳಾಗಲು ಇರುವ ಅರ್ಹತೆಗಳೇನು ಎಂದರೆ.? 2022-23ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಸಿಕ್ಕಿರಬಾರದು.!
ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲಾ ಪದವೀಧರರಿಗೆ ಪ್ರತೀ ತಿಂಗಳು ₹3,000 ಭತ್ಯೆ ಸಿಗಲಿದೆ. ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂ. ಈ ಭತ್ಯೆಯು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ಮಾತ್ರವೇ ಲಭಿಸಲಿದೆ. ಖಾಸಗಿ/ಸರ್ಕಾರಿ ಉದ್ಯೋಗ ಸಿಕ್ಕರೆ ಕೂಡಲೇ ಭತ್ಯೆ ಸ್ಥಗಿತಗೊಳ್ಳಲಿದೆ.