ರಾಗಿಣಿ ನಟನೆಯ ದ್ವಿಭಾಷಾ ಚಿತ್ರ ಶೀಲಾ: ಜುಲೈ ಅಂತ್ಯಕ್ಕೆ ತೆರೆಗೆ

ನಟಿ ರಾಗಿಣಿ ದ್ವಿವೇದಿ ಪ್ರಮುಖಪಾತ್ರದಲ್ಲಿ ನಟಿಸಿರುವ ಶೀಲ ಚಿತ್ರ ದ್ವಿಭಾಷೆಗಳಲ್ಲಿ ಬಿಡುಗಡೆಗೆ ಸಜ್ಜಾಗಿದೆ. ಕನ್ನಡ ಹಾಗೂ ಮಲೆಯಾಳಂನಲ್ಲಿ ಸಿನಿಮಾ ನಿರ್ಮಾಣವಾಗಿದ್ದು, ಜುಲೈ ತಿಂಗಳ ಅಂತ್ಯಕ್ಕೆ ತೆರೆ ಮೇಲೆ ಬರಲಿದೆ ಎಂದು ಚಿತ್ರತಂಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದೆ. ಇದೊಂದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಪ್ರಸ್ತುತ ಹೆಣ್ಣುಮಕ್ಕಳು ದಿನನಿತ್ಯ ಸಮಾಜದಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದೆ. ವಿಲನ್ ಪಾತ್ರಕ್ಕೆ 200 ಕೋಟಿ ರೂ. ಸಂಭಾವನೆ ಪಡೆದ ಯಶ್ ಅಸ್ಸಾಂ: 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ; … Continue reading ರಾಗಿಣಿ ನಟನೆಯ ದ್ವಿಭಾಷಾ ಚಿತ್ರ ಶೀಲಾ: ಜುಲೈ ಅಂತ್ಯಕ್ಕೆ ತೆರೆಗೆ