ರಾಜ್​ಘಾಟ್​ನಲ್ಲಿ ರಾಷ್ಟ್ರಪಿತನಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ

ನವದೆಹಲಿ : ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ, ದೆಹಲಿ ಮುಖ್ಯಮಂತ್ರಿ ಅತಿಶಿ ಸೇರಿದಂತೆ ಹಲವು ನಾಯಕರು ಮಹಾತ್ಮ ಗಾಂಧಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement