ರಾಜ್ಯದಲ್ಲಿ ಕ್ರೈಸ್ತರು ಸೇರಿ ಎಲ್ಲಾ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ಕ್ರೈಸ್ತರು ಸೇರಿದಂತೆ ಎಲ್ಲಾ ಸಮುದಾಯಗಳ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸಿ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಭಯ ನೀಡಿದರು. ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 04-07-2026 ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ ನೇತೃತ್ವದಲ್ಲಿ ಕ್ರೈಸ್ತ ಪಾದ್ರಿಗಳು ಮತ್ತು ಕ್ರೈಸ್ತ ಸಂಘಟನೆಗಳ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಸಮುದಾಯದ ಸಮಸ್ಯೆಗಳನ್ನು ಚರ್ಚಿಸಿ, ಬೇಡಿಕೆಗಳ ಮನವಿಪತ್ರವನ್ನು ನೀಡಿದರು. ರೂಹಿನಾಜ್ ಖಾನಂಗೆ ಪಿಎಚ್.ಡಿ. ಪದವಿ ವಿಟ್ಲ: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ- ಅದೃಷ್ಟವಶಾತ್‌ ಚಾಲಕ ಪಾರು … Continue reading ರಾಜ್ಯದಲ್ಲಿ ಕ್ರೈಸ್ತರು ಸೇರಿ ಎಲ್ಲಾ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ: ಸಿಎಂ