ರಾಜ್ಯದಲ್ಲಿ ಮಳೆ ಬಂದು ಜಲಪ್ರಳಯವಾಗುತ್ತೆ ಎಂದು ಭವಿಷ್ಯ ನುಡಿದ ಕೋಡಿಮಠ ಶ್ರೀ

ಹುಬ್ಬಳ್ಳಿ: ರಾಜ್ಯದಲ್ಲಿ ಸಾಕಷ್ಟು ಮಳೆ ಬಂದು ಜಳಪ್ರಳಯವಾಗುತ್ತದೆ. ಪ್ರಕೃತಿ ಮುನಿದು ಸರಿಯಾಗುತ್ತದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀ ಭವಿಷ್ಯ ನುಡಿದಿದ್ದಾರೆ. ಈ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಆಗುವ ಸಾಧ್ಯತೆ.! ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಪರೀತವಾದ ಜಲಪ್ರಳಯದಿಂದ ಜಾಗತಿಕ ಮಟ್ಟದ ಒಂದೆರಡು ರಾಷ್ಟ್ರಗಳು ಮುಚ್ಚುತ್ತವೆ. ಎಲ್ಲೋ ಹಾಕಿದ ಬಾಂಬ್ ನಮ್ಮ ರಾಷ್ಟ್ರದ ಜನರ ಮೇಲೆ ಪರಿಣಾಮ ಬೀರುತ್ತದೆ. ವಿಜಯ ದಶಮಿಯಿಂದ ಸಂಕ್ರಾತಿಯವರೆಗೆ ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳುತ್ತಾರೆ. ಆಳುವವರು ಅರಿತುಕೊಳ್ಳಬೇಕು. -ಹಾವಿನಹಾಳ ಕಲ್ಲಯ್ಯ  ಅವರ ವಚನ.! … Continue reading ರಾಜ್ಯದಲ್ಲಿ ಮಳೆ ಬಂದು ಜಲಪ್ರಳಯವಾಗುತ್ತೆ ಎಂದು ಭವಿಷ್ಯ ನುಡಿದ ಕೋಡಿಮಠ ಶ್ರೀ