ಕರ್ನಾಟಕ ರಾಜ್ಯ ಕೃಷಿ ಇಲಾಖೆಯು ಒಟ್ಟು 945 ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ ಮಾಡಿದೆ.
ಈ ವಿಭಾಗದಲ್ಲಿ ಕೃಷಿ ಅಧಿಕಾರಿಗಳು 128 ಹಾಗೂ ಸಹಾಯಕ ಕೃಷಿ ಅಧಿಕಾರಿಗಳು 817 ಹುದ್ದೆಗಳಿವೆ. ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 07.
ಅಭ್ಯರ್ಥಿಯು ಆಹಾರ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ/ ಬಯೋಟೆಕ್ನಾಲಜಿ/ಕೃಷಿ ಇಂಜಿನಿಯರಿಂಗ್‌ನಲ್ಲಿ ಬಿಎಸ್‌ಸಿ, ಬಿಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 38 ವರ್ಷಗಳನ್ನು ಹೊಂದಿರಬೇಕಿದೆ. ವೇತನವು ತಿಂಗಳಿಗೆ 43,100-83,900 ರೂ.ಗಳನ್ನು ನೀಡಲಾಗುತ್ತದೆ.