ರಾಜ್ಯ ಬಜೆಟ್ ಮಂಡನೆ: ಮದ್ಯ ಪ್ರಿಯರಿಗೆ ಶಾಕ್- ಅಬಕಾರಿ ತೆರಿಗೆ ಹೆಚ್ಚಳ

ಬೆಂಗಳೂರು: ಆರ್ಥಿಕ ಸಚಿವರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು 14ನೇ ಸಲ ರಾಜ್ಯದ ಬಜೆಟ್‌ ಮಂಡಿಸುತ್ತಿದ್ದು, ಅಬಕಾರಿ ತೆರಿಗೆ ಶೇಕಡಾ 20ರಷ್ಟು ಹೆಚ್ಚಳವಾಗಿದ್ದು, ಇದರಿಂದ ಬಿಯರ್​ ಮೇಲಿನ ಅಬಕಾರಿ ಸುಂಕ ಶೇಕಡಾ 10ರಷ್ಟು ಹೆಚ್ಚಿಸಲಾಗಿದೆ. ಪಾಕ್‌ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ ಹೇಳಿಕೆ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್​ನಲ್ಲಿ ಅಬಕಾರಿ ಸುಂಕ ಶೇಕಡಾ 10ರಷ್ಟು ಹೆಚ್ಚಿಸಲಾಗಿದ್ದು, ಇದರಿಂದ ಎಣ್ಣೆ ಪ್ರಿಯರ ಜೇಬಿಗೆ ಕತ್ತರಿ ಬೀಳಲಿದೆ. ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ಮೋಸ್ಟ್ ವಾಂಟೆಡ್ ಆರೋಪಿ ಅರೆಸ್ಟ್ ಸಿದ್ದು ಬಜೆಟ್: … Continue reading ರಾಜ್ಯ ಬಜೆಟ್ ಮಂಡನೆ: ಮದ್ಯ ಪ್ರಿಯರಿಗೆ ಶಾಕ್- ಅಬಕಾರಿ ತೆರಿಗೆ ಹೆಚ್ಚಳ