ರಾಜ್ಯ ಬಜೆಟ್ ಮಂಡನೆ: ಮದ್ಯ ಪ್ರಿಯರಿಗೆ ಶಾಕ್- ಅಬಕಾರಿ ತೆರಿಗೆ ಹೆಚ್ಚಳ

ಬೆಂಗಳೂರು: ಆರ್ಥಿಕ ಸಚಿವರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು 14ನೇ ಸಲ ರಾಜ್ಯದ ಬಜೆಟ್‌ ಮಂಡಿಸುತ್ತಿದ್ದು, ಅಬಕಾರಿ ತೆರಿಗೆ ಶೇಕಡಾ 20ರಷ್ಟು ಹೆಚ್ಚಳವಾಗಿದ್ದು, ಇದರಿಂದ ಬಿಯರ್​ ಮೇಲಿನ ಅಬಕಾರಿ ಸುಂಕ ಶೇಕಡಾ 10ರಷ್ಟು ಹೆಚ್ಚಿಸಲಾಗಿದೆ. ಐತಿಹಾಸಿಕ ದಾಖಲೆ ಸೃಷ್ಟಿಸಿದ ಪ್ರಧಾನ ಮಂತ್ರಿ ಮೋದಿ .! ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್​ನಲ್ಲಿ ಅಬಕಾರಿ ಸುಂಕ ಶೇಕಡಾ 10ರಷ್ಟು ಹೆಚ್ಚಿಸಲಾಗಿದ್ದು, ಇದರಿಂದ ಎಣ್ಣೆ ಪ್ರಿಯರ ಜೇಬಿಗೆ ಕತ್ತರಿ ಬೀಳಲಿದೆ. ಈ ಕಾರಣಕ್ಕೆ ಕನ್ನಡ ಸಾಹಿತ್ಯ ಪರಿಷತ್ ಅಜೀವ ಸದಸ್ಯತ್ವದಿಂದ ಡಾ. ಮಹೇಶ್ ಜೋಶಿ … Continue reading ರಾಜ್ಯ ಬಜೆಟ್ ಮಂಡನೆ: ಮದ್ಯ ಪ್ರಿಯರಿಗೆ ಶಾಕ್- ಅಬಕಾರಿ ತೆರಿಗೆ ಹೆಚ್ಚಳ