ರಾಜ್ಯ ಸರ್ಕಾರದಿಂದ ಪಡಿತರ ಅಂಗಡಿಗಳಿಂದ ಟೊಮೆಟೊವನ್ನು ಅರ್ಧ ಬೆಲೆಗೆ ಮಾರಾಟ

ಚೆನ್ನೈ: ಹೆಚ್ಚುತ್ತಿರುವ ಬೆಲೆಗಳನ್ನು ನಿಯಂತ್ರಿಸುವ ಪ್ರಯತ್ನದಲ್ಲಿ, ತಮಿಳುನಾಡು ಸರ್ಕಾರವು ಪಡಿತರ ಅಂಗಡಿಗಳು ಅಥವಾ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಮಳಿಗೆಗಳ ಮೂಲಕ ಟೊಮ್ಯಾಟೊ ಮಾರಾಟ ಮಾಡಲು ಪ್ರಾರಂಭಿಸಿದೆ. 82 ಪಿಡಿಎಸ್ ಅಂಗಡಿಗಳಲ್ಲಿ ಟೊಮೆಟೊ ಪ್ರತಿ ಕೆ.ಜಿ.ಗೆ 60 ರೂ.ಗೆ ಲಭ್ಯವಿದೆ ಅಂಥ ತಿಳಿಸಿದೆ. ರಾಜ್ಯಾದ್ಯಂತ ಟೊಮೆಟೊ ಬೆಲೆ ಕೆ.ಜಿ.ಗೆ 120-140 ರೂ ಆಗಿದೆ. ‘ಮನೆ ಮನೆಗೆ ಪೊಲೀಸ್’ ಯೋಜನೆ ಆರಂಭ ಮಾರಾಟವನ್ನು ಪ್ರತಿ ವ್ಯಕ್ತಿಗೆ 1 ಕೆಜಿಗೆ ಸೀಮಿತಗೊಳಿಸಲಾಗಿದೆ ಎಂದು ರಾಜ್ಯದ ನಾಗರಿಕ ಸರಬರಾಜು ಇಲಾಖೆಯ ಮೂಲಗಳು … Continue reading ರಾಜ್ಯ ಸರ್ಕಾರದಿಂದ ಪಡಿತರ ಅಂಗಡಿಗಳಿಂದ ಟೊಮೆಟೊವನ್ನು ಅರ್ಧ ಬೆಲೆಗೆ ಮಾರಾಟ