ರಾಮೇಶ್ವರಂ ಕೆಫೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಶಿವಮೊಗ್ಗದಲ್ಲಿ ಟ್ರಯಲ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿದ ಮಾರು ಮುನೀರ್ನನ್ನೇ ಈ ಪ್ರಕರಣದಲ್ಲಿ NIA ಮೊದಲ ಆರೋಪಿಯನ್ನಾಗಿ ಮಾಡಿದೆ.
ಜೈಲು ಸೇರುವ ಮೊದಲೇ ಕೆಲವೊಂದು ಕಡೆ ಸ್ಫೋಟಕ್ಕೆ ಪ್ಲ್ಯಾನ್ ಮಾಡಿದ ಹಿನ್ನೆಲೆಯಲ್ಲಿ ಆತನನ್ನೇ A1 ಆರೋಪಿಯನ್ನಾಗಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.