ರೇಷನ್ ಕಾರ್ಡ್ನಲ್ಲಿ ಹೊಸ ಹೆಸರು ಸೇರ್ಪಡೆ ಅಥವಾ ತಿದ್ದುಪಡಿಗೆ ಸರ್ಕಾರ ಅವಕಾಶ ನೀಡಿದೆ.
ಇದಕ್ಕೆ ಅರ್ಜಿ ಸಲ್ಲಿಸಲು ಆ. 10ರವರೆಗೆ ಆಹಾರ ಇಲಾಖೆ ಅವಕಾಶ ನೀಡಿದೆ. ಆನ್ಲೈನ್ ಮೂಲಕ ನೀವು.
ಅರ್ಜಿಯನ್ನು ಸಲ್ಲಿಸಬಹುದು.ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ (10AM-5PM) ತಿದ್ದುಪಡಿ ಮಾಡಿಕೊಳ್ಳಬಹುದು. ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೂ ಅವಕಾಶ ಕಲ್ಪಿಸಲಾಗಿದೆ.
ಅರ್ಜಿದಾರರು ಆಧಾರ್ ಕಾರ್ಡ್ ಪ್ರತಿ, ಹೊಸ ಹೆಸರು ಸೇರ್ಪಡೆಗೆ ಜಾತಿ & ಆದಾಯ ಪ್ರಮಾಣ ಪತ್ರ, ಮೊಬೈಲ್ ನಂ,ಹಾಲಿ ಪಡಿತರ ಚೀಟಿ ದಾಖಲೆ ಇಟ್ಟುಕೊಂಡಿರಬೇಕು.