ಬೆಂಗಳೂರು: ರೈತರು ಗಮನಿಸ ಬೇಕಾದ ವಿಷಯವೆನೆಂದರೆ, ಎಲ್ಲಾ ವರ್ಗದ ರೈತರು ಕೃಷಿಗೆ ಸಂಬಂಧಿಸಿ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಬೇಕಾದರೆ ‘FRUITS’ ಪೋರ್ಟಲ್ನಲ್ಲಿ ನೋಂದಾಯಿಸುವುದು ಕಡ್ಡಾಯ.
ಇಲ್ಲಿ ನೋಂದಣಿ ಬಳಿಕ FID ನಂಬರ್ ದೊರೆಯುತ್ತಿದೆ. ಆಧಾರ್ ನಂಬರ್ನಂತೆಯೇ FID ನಂಬರ್ ರೈತನಿಗೆ ಸಿಗುತ್ತದೆ. ರೈತರು ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ, ಕೃಷಿ ಅಥವಾ ತೋಟಗಾರಿಕೆ ಇಲಾಖೆಗಳಲ್ಲಿ ನೋಂದಾಯಿಸಿ FID ನಂಬರ್ ಪಡೆಯಿರಿ. https://fruits.karnataka.gov.in /