ರೈಲ್ವೆ ಇಲಾಖೆಯು ರೈಲ್ ವೀಲ್ ಫ್ಯಾಕ್ಟರಿಯಲ್ಲಿನ 192 ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮಾರ್ಚ್ 22 ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಯ ಗರಿಷ್ಠ 24 ವರ್ಷ ವಯಸ್ಸು ದಾಟಿರಬಾರದು (ವಯೋಮಿತಿ ಸಡಿಲಿಕೆ ಇದೆ).
ಹತ್ತನೇ ತರಗತಿ ಜತೆಗೆ ಹುದ್ದೆಗೆ ಸಂಬಂಧಿಸಿದ ಟ್ರೇಡ್‌ನಲ್ಲಿ ಐಟಿಐ, ಎನ್‌ಸಿವಿಟಿ ಅಥವಾ ಎಸ್‌ಸಿವಿಟಿ ಪ್ರಮಾಣ ಪತ್ರ ಪಡೆದಿರಬೇಕು.
ಹೆಚ್ಚಿನ ಮಾಹಿತಿಗಾಗಿ https://rwf.indianrailways.gov.in/ ವೆಬ್ ಸೈಟ್ ಗೆ ಭೇಟಿ ನೀಡಿ.