ರೈಲ್ವೆ ಇಲಾಖೆ ಖಾಲಿ ಇರುವ ವಿವಿಧ 1,202 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಎಸ್ಸೆಸ್ಸೆಲ್ಸಿ, ಐಟಿಐ, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್ 12. ವಯೋಮಿತಿ 18-42 ( ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ).
20,200 ರೂ. ಮಾಸಿಕ ವೇತನ ದೊರೆಯಲಿದೆ. ಹೆಚ್ಚಿನ ಮಾಹಿತಿಗಾಗಿ https://appr-recruit.co.in ಭೇಟಿ ನೀಡಿ.